Filtrar por género
- 6 - ಸ್ಯಾಡಿಜಮ್/ ದ್ವೇಷ /ಅಸೂಯೆ
ಪ್ರತಿಯೊಬ್ಬ ಮನುಷ್ಯನಲ್ಲೂ ದ್ವೇಷ-ಅಸೂಯೆ ಅನ್ನುವಂತಹ ಗುಣಗಳು ಇದ್ದೇ ಇರುತ್ತವೆ. ಎಂತಹ ಉತ್ತಮವಾದ ಮನುಷ್ಯ ವ್ಯಕ್ತಿತ್ವ ಹೊಂದಿದ್ದರೂ ಕೂಡ ಸ್ಯಾಡಿ ಸಮ್ ಪ್ರತಿಯೊಬ್ಬರಲ್ಲೂ ಕೂಡ ಇರುತ್ತದೆ ಆದರೆ ದ್ವೇಷ ಅಸೂಯೆ ಅನ್ನುವುದು ಮನುಷ್ಯನ ಸ್ವಾಭಾವಿಕ ಗುಣ, ಅದು ಜಾಸ್ತಿಯಾದರೆ ನಮ್ಮ ಸುತ್ತ ಉರುಳಾಗಿ ನಮ್ಮನ್ನೇ ಮುಗಿಸುವಂತಹ ಪ್ರಕ್ರಿಯೆಗೆ ಮುಂದಾಗುತ್ತದೆ, ಆದಷ್ಟು ಅದನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ.
Wed, 27 Oct 2021 - 07min - 5 - ಕೊಪ್ಪಳದ ಸಂಕ್ಷಿಪ್ತ ಪರಿಚಯWed, 27 Oct 2021 - 02min
- 4 - ಒಂದು ಆಧ್ಯಾತ್ಮಿಕ ಮಾತುಕತೆ ವಿಷಯ ಆತ್ಮಸಮ್ಮಾನ
ಪ್ರತಿಯೊಬ್ಬ ಮನುಷ್ಯನೂ ಆಧ್ಯಾತ್ಮಿಕವಾಗಿ ಬದುಕಿದರೆ ಸಮಾಜದಲ್ಲಿ ಶಾಂತಿ ಮತ್ತು ಸಹಿಷ್ಣುತೆ ನೆಲೆಸುತ್ತದೆ, ಧರ್ಮವನ್ನು ಆಧ್ಯಾತ್ಮಿಕವಾಗಿ ನೋಡಬೇಕೇ ಹೊರತು ಕ್ರೌರ್ಯದಿಂದ ಅಲ್ಲ ಒಂದು ಸಾರಿ ಈ ಆಡಿಯೋವನ್ನು ಕೇಳಿ ನಿಮಗೂ ಕೂಡ ಆತ್ಮಸಮ್ಮಾನ ಆದರೂ ಆಗಬಹುದು
Mon, 11 Oct 2021 - 06min - 3 - ಕಂದನನ್ನ ಉಳಿಸು ಕರ್ನಾಟಕ ಒಂದು ಸಾರಿ ಈ ಆಡಿಯೋ ಕೇಳಿ
ಈ ಆಡಿಯೋವನ್ನು ಕೇಳಿದ ನಂತರ ಹೃದಯವಂತ ಜನರೇ ದಯವಿಟ್ಟು ನಿಮಗೆ rs.100 ದೊಡ್ಡದಲ್ಲ ದಯವಿಟ್ಟು ಇದರಲ್ಲಿರುವ ನಿಮ್ಮಿಂದ ಎಷ್ಟಾಗುತ್ತೆ ಅಷ್ಟು ದಾನಮಾಡಿ ಪುಣ್ಯಕಟ್ಟಿಕೊಳ್ಳಿ
Mon, 16 Aug 2021 - 02min - 2 - ರಮೇಶ್ ಜಾರಕಿಹೊಳಿ ಸೆಕ್ಸ್ ಪ್ರಕರಣ; ವೈಯಕ್ತಿಕ ವಿಷಯಗಳನ್ನು ಇಟ್ಟುಕೊಂಡು ಹಾದರ ಮಾಡುತ್ತಿರುವ ಸುದ್ದಿಮಾಧ್ಯಮಗಳು
ಕಾಮಾತುರಾಣಾಂ ನ ಭಯಂ ನ ಲಜ್ಜಾ: ರಮೇಶ್ ಜಾರಕಿಹೊಳಿ ಯ ಕುರಿತು ಎದ್ದಿರುವ ರಾಸಲೀಲೆ ಪ್ರಕರಣದ ಕುರಿತು ಜೀಬಿ ನ್ಯೂಸ್ ಟಾಕ್ ನ್ಯೂಸ್ ಪಾಡಕಾಸ್ಟ್
Wed, 03 Mar 2021 - 04min - 1 - ಗ್ರಾಮ ಪಂಚಾಯತ್ ಚುನಾವಣೆಗೆ ಆಯ್ಕೆ ಮಾಡುವಾಗ ಎಚ್ಚರವಿರಲಿ ಪುಂಡರು ಅಧಿಕಾರ ಹಿಡಿಯದಂತೆ ನೋಡಿಕೊಳ್ಳಿ
ಗ್ರಾಮ ಪಂಚಾಯತ್ ಚುನಾವಣೆ ಎಂಬುದು ಕೆಲವರಿಗೆ ಉಪೇಕ್ಷೆ ಎನ್ನಿಸಬಹುದು. ಆದರೆ, ಪಕ್ಷದ ಚಿನ್ಹೆ ಇಲ್ಲದೇ ನಡೆಯುವ ಈ ಗ್ರಾಮ ಪಂಚಾಯತ್ ಚುನಾವಣೆಗಳೇ ದೇಶ, ರಾಜ್ಯ ಜನರ ಸರ್ವಾಂಗೀಣ ಅಭಿವೃದ್ಧಿಯ ತಳಪಾಯ ಅಂತಲೇ ಹೇಳಬೇಕು. ಯಾಕೆ ಅಂತಾ ಕೇಳೋದಾದರೆ, ನಾವು ಸಂಸತ್ತಿ ಆಯ್ಕೆ ಮಾಡಿ ಕಳುಹಿಸುವ ಸಂಸದರಿರಬಹುದು, ವಿಧಾನಸಭೆಗೆ ಚುನಾಯಿಸಿ ಕಳುಹಿಸುವ ಶಾಸಕರಿರಬಹುದು ಕಾನೂನು ರಚಿಸುತ್ತಾರೆ. ಸರ್ವ ಜನಾಂಗದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ಹಂಚಿಕೆ ಮಾಡ್ತಾರೆ. ಹೆಚ್ಚು ಹೆಚ್ಚು ಅನುದಾನ ತಮ್ಮ ಕ್ಷೇತ್ರಕ್ಕೆ ತರುವ ಕೆಲಸ ಮಾಡಬಹುದು. ಆದರೆ, ಸರ್ಕಾರದ ಮಟ್ಟದಲ್ಲಿ ಆಗುವ ನಿರ್ದಾರ- ನಿರ್ಣಯ ಮತ್ತು ಯೋಜನೆಯನ್ನು ಪ್ರತಿಯೊಂದು ಅರ್ಹ ಮನೆ ಮತ್ತು ಅಗತ್ಯವಿರೋ ನಾಗರಿಕನರಿಗೆ ತಲುಪಿಸುವ ಕೆಲಸ ಮಾಡುವುದು ಸ್ಥಳೀಯ ಜನ ಪ್ರತಿನಿಧಿಗಳು. ಈ ಕಾರಣಕ್ಕೆ ಇಲ್ಲಿ ಆಯ್ಕೆ ಆಗುವ ವ್ಯಕ್ತಿ ಒಂದು ಪಕ್ಷಕ್ಕೆ ಸೀಮಿತ ಆಗಬಾರದು ಹಾಗೂ ಚುನಾವಣೆ ನೆಪದಲ್ಲಿ ಮನಸ್ಸು ಹಾಳಾಗಬಾರದು ಅಂತಾನೆ ಸ್ಥಳೀಯ ಚುನಾವಣೆಯಲ್ಲಿ ಪಕ್ಷದ ಚಿನ್ಹೆ ಅಡಿ ಚುನಾವಣೆ ನಡೆಯುವುದುದಿಲ್ಲ. ಇದಿಷ್ಟು ಗ್ರಾಪಂ ಚುನಾವಣೆಯ ಪ್ರಾಮುಖ್ಯತೆ. ಈ ಕಾರಣಕ್ಕೆ ಜನರು ಗ್ರಾಪಂ ಚುನಾವಣೆಯಲ್ಲಿ ಜಾತಿ-ಧರ್ಮ, ಹೆಂಡ- ಖಂಡದ ಜೊತೆಗೆ ಸಂಬಂಧಗಳನ್ನು ನೋಡಿ ಓಟ್ ಮಾಡಬಾರದು. ಬದಲಾಗಿ ಅಭ್ಯರ್ಥಿ ಏನು ಮಾಡಿದ್ದಾನೆ. ಒಂದೊಮ್ಮೆ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದರೆ ಏನು ಮಾಡಬಹುದು ಅಂತಾ ಯೋಚಿಸಿ ಮತ ಹಾಕುವ ಅಗತ್ಯ ಇದೆ. ಆದರೆ, ದುರಂತ ಎಂದರೆ ಬಹುತೇಕ ಕಡೆ ಗ್ರಾಮ ಪಂಚಾಯತ್ ಗೆ ಇಸ್ಪೀಟ್ ಅಡ್ಡದಲ್ಲಿ ಕಾಲ ಕಳೆಯುವವವರು, ಉಡಾಳರು, ಸದಸ್ಯ ಆಗುವುದನ್ನೇ ಉದ್ಯೋಗ ಮಾಡಿಕೊಳ್ಳುವವರೇ ಸ್ಥಳೀಯ ಪ್ರತಿನಿಧಿ ಆಗ್ತಿರೋದು ದುರಂತ. ಆದರೆ, ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಹೆಚ್ಚು ಯುವಕರು, ವಿದ್ಯಾವಂತರು ಕಣದಲ್ಲಿರೋದು ಒಳ್ಳೆಯ ಬೆಳವಣಿಗೆ. ಈ ಕಾರಣಕ್ಕೆ ಗ್ರಾಪಂ ಚುನಾವಣೆಯಲ್ಲಿ ನಮ್ಮ ಆಯ್ಕೆ ದುಡಿದು ತಿನ್ನುವುದರಲ್ಲಿ ನಂಬಿಕೆ ಇಟ್ಟಿರುವ ವ್ಯಕ್ತಿ ಆಗಬೇಕು. ಜೊತೆಗೆ ಗ್ರಾಪಂ ಸದಸ್ಯ ಎಂದರೆ ಸೇವೆ ಮಾಡುವ, ತನ್ನ ವಾರ್ಡ್ ಮತದಾರರಿಗೆ ಸರಕಾರ ಎಲ್ಲ ಇಲಾಖೆಯಲ್ಲಿನ ಯೋಜನೆ ಬಗ್ಗೆ ಮಾಹಿತಿ ನೀಡುವ, ಗ್ರಾಮ ಪಂಚಾಯತ್ ನಿಂದ ಅನುಷ್ಠಾನಗೊಳ್ಳುವ ಯೋಜನೆಯನ್ನು ಅರ್ಹರಿಗೆ ಮನೆಗೆ ತಲುಪಿಸುವ ವ್ಯಕ್ತಿ ನಮ್ಮ ಆಯ್ಕೆ ಆಗಬೇಕು. ಇದೇ ನಿಜವಾದ ಗ್ರಾಮ ಭಾರತ
Sun, 20 Dec 2020 - 03min
Podcasts similares a GBnews Kannada Talk News
Alles Geschichte - Der History-Podcast ARD
Kein Mucks! – Der Krimi-Podcast mit Bastian Pastewka ARD
Mit den Waffeln einer Frau barba radio, Barbara Schöneberger
IQ - Wissenschaft und Forschung Bayerischer Rundfunk
Easy German: Learn German with native speakers | Deutsch lernen mit Muttersprachlern Cari, Manuel und das Team von Easy German
Machtwechsel Dagmar Rosenfeld und Robin Alexander
Eine Stunde History - Deutschlandfunk Nova Deutschlandfunk Nova
Verbrechen DIE ZEIT
Psychologie to go! Dipl. Psych. Franca Cerutti
Kriminalhörspiel Hörspiel und Feature
Wissen mit Johnny Johnny
Julia Leischik: Spurlos Julia Leischik, Sylvia Lutz
MORD AUF EX Leonie Bartsch & Linn Schütze
Gysi gegen Guttenberg – Der Deutschland Podcast Open Minds Media, Karl-Theodor zu Guttenberg & Gregor Gysi
Mordlust Paulina Krasa & Laura Wohlers
RONZHEIMER. Paul Ronzheimer
Sinnlos Märchen RADIO PSR
Im Visier – Verbrecherjagd in Berlin und Brandenburg rbb
Geschichten aus der Geschichte Richard Hemmer und Daniel Meßner
Verbrechen von nebenan: True Crime aus der Nachbarschaft RTL+ / Philipp Fleiter
Das Wissen | SWR SWR
Podcasts von Tichys Einblick Tichys Einblick
Aktenzeichen XY… Unvergessene Verbrechen ZDF - Aktenzeichen XY
Lanz + Precht ZDF, Markus Lanz & Richard David Precht
