Filtrer par genre

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

362 - #49 ಬದ್ಧತೆಯಿಂದ ಕೂಡಿದ ಆಧ್ಯಾತ್ಮಿಕತೆ ಎಂದರೇನು?
0:00 / 0:00
1x
  • 362 - #49 ಬದ್ಧತೆಯಿಂದ ಕೂಡಿದ ಆಧ್ಯಾತ್ಮಿಕತೆ ಎಂದರೇನು?

    2005 ರಲ್ಲಿ ಶಿಕಾಗೋನಲ್ಲಿ ನಡೆದ ಸತ್ಸಂಗದಲ್ಲಿ ಸದ್ಗುರುಗಳು ಬದ್ಧತೆಯಿಂದ ಕೂಡಿದ ಆಧ್ಯಾತ್ಮಿಕತೆಯ ಕುರಿತು ಮಾತನಾಡುತ್ತಾರೆ ಮತ್ತು ಒಬ್ಬ ಸಾಧಕನ ಜೀವನದಲ್ಲಿ ಗುರುವಿನ ಪಾತ್ರವನ್ನು ವಿವರಿಸುತ್ತಾರೆ. English video:    • What is Hardcore Spirituality? | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    Thu, 24 Sep 2026
  • 361 - #48 ಡಯಾಬಿಟಿಸ್‍ನಿಂದ ಮುಕ್ತರಾಗಲು ಸರಳ ಟಿಪ್ಸ್

    ಡಯಾಬಿಟಿಸ್‌ನಿಂದ ಹೊರಬರಲು 4 ಸರಳ ಮತ್ತು ಪರಿಣಾಮಕಾರಿ ವಿಧಾನಗಳನ್ನು ಸದ್ಗುರುಗಳು ತಿಳಿಸಿಕೊಡುತ್ತಾರೆ. English video:    • Handling Diabetes – 4 Effective Methods | ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    Wed, 23 Sep 2026
  • 360 - #47 ದಿನವಿಡೀ ಅನುಗ್ರಹದಲ್ಲಿರಲು ಇಲ್ಲಿದೆ ದಾರಿ

    2020 ರಲ್ಲಿ ಸಾಧನಾಪಾದದಲ್ಲಿ ಭಾಗಿಯಾದವರೊಂದಿಗೆ ಮಾತನಾಡುತ್ತಾ ಸದ್ಗುರುಗಳು, “ನಾವು ಹೇಗೆ ಬದುಕಬೇಕೆಂದರೆ ಎಲ್ಲರೂ ಮತ್ತು ಎಲ್ಲವೂ ನಮ್ಮನ್ನ ಹರಸಬೇಕು” ಎನ್ನುತ್ತಾರೆ. ಜೊತೆಗೆ ಆಧ್ಯಾತ್ಮಿಕ ಸಾಧಕನ ಜೀವನದಲ್ಲಿ ಸಾಧನ ಸ್ವರೂಪ ಮತ್ತು ಅದರ ಉದ್ದೇಶದ ಕುರಿತಾಗಿಯೂ ತಿಳಿಸಿಕೊಡುತ್ತಾರೆ. #sadhguru #kannada #blessed English video:    • How to Stay Blessed the Entire Day? | Sadh...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    Tue, 22 Sep 2026
  • 359 - #46 ಕಳೆದುಹೋದಂತೆ ಅನಿಸುತ್ತಿದೆಯಾ?

    ಸದ್ಗುರುಗಳು ತಮ್ಮ ಕವಿತೆಯೊಂದನ್ನು ಓದಿ, ಮನುಷ್ಯನಾಗಿರುವುದರ ಅದ್ಭುತ ಸೌಕರ್ಯ ಏನು ಎನ್ನುವುದರ ಬಗ್ಗೆ ಮಾತನಾಡುತ್ತಾರೆ. English video:    • Being Lost is a Great Privilege | Sadhguru  #sadhguru #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    Mon, 21 Sep 2026
  • 358 - #45 ಜೀವನಪೂರ್ತಿ ಖುಷಿಯಿಂದಿರಬೇಕೆ? ಇಷ್ಟೇ ಅದರ ರಹಸ್ಯ

    ಇದು ಅತ್ಯಂತ ಹಾಸ್ಯಮಯ ವಿಡಿಯೋ. ನಕ್ಕು ನಕ್ಕು ಸುಸ್ತಾಗುತ್ತೀರಿ! ’ನನಗೆ ಖುಷಿಯಾಗೇ ಇರಬೇಕು ಅಂತ ಆಸೆ. ಅದು ಎಲ್ಲಾ ಬಾರಿಯೂ ಆಗಲ್ಲ. ಒಮ್ಮೊಮ್ಮೆ ನಾನು ಖುಷಿಯಾಗಿದ್ದರೂ, ಸಮಾಜ ಖುಷಿಯಾಗಿರಲು ಬಿಡಲ್ಲ. ಮನೆಯಲ್ಲಿ ಒಂದೆಡೆ ಜೋಲು ಮುಖ ಹಾಕಿಕೊಂಡಿದ್ದರೆ, ಹ್ಯಾಪು ಮೋರೆ ಹಾಕಿಕೊಂಡರೆೆ ಎಲ್ಲರೂ ಕನಿಕರತೋರಿಸುತ್ತಾ, ಮಾತನಾಡಿಸುತ್ತಾ ಬರುತ್ತಾರೆ. ನನಗೆ ಆಗಬೇಕಾದ ಕೆಲಸ ಆಗುತ್ತೆ. ಖುಷಿ ಖುಷಿಯಾಗಿ ನಗುತ್ತಿದ್ದರೆ ಎಲ್ಲರೂ ವಿಚಿತ್ರವಾಗಿ ನೋಡುತ್ತಾರೆ. ಇವರನ್ನು ಎದುರಿಸುವುದು ಹೇಗೆ?’ ಎಂಬುದು ಅನೇಕರ ಪ್ರಶ್ನೆ. ಖುಷಿಯಾಗಿದ್ದೇ ಜಗತ್ತಿನಲ್ಲಿ ಕಾರ್ಯ ನಿರ್ವಹಿಸುವುದು ಹೇಗೆ? ಸದ್ಗುರುಗಳ ಹಾಸ್ಯಪೂರ್ಣ ಆದರೆ ಅಷ್ಟೇ ಉಪಯುಕ್ತವಾದ ಉತ್ತರವನ್ನು ಕೇಳಲು, ವಿಡಿಯೋ ನೋಡಿ! #joy #happiness #life #kannada English video:    • Sadhguru on The Drama of Life: Do it the w...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

    Thu, 17 Sep 2026
Afficher plus d'épisodes